ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಚಲನ ಬಾಲಾಡಿ ತಾಲೂಕಿಗೆ ಪ್ರಥಮ

0

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಶೈಕ್ಷಣಿಕ ವರ್ಷದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಚಲನ ಬಾಲಾಡಿ 527 ಅಂಕ ಪಡೆದು, ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದು, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈಕೆ ಮುಡಿಪು ಜವಾಹರ್ ನವೋದಯ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ .
ಏನೇಕಲ್ಲು ಗ್ರಾಮದ ಬಾಲಾಡಿ ಮುರಳಿಧರ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರಿ.