ಪಲ್ಲೋಡಿ ಶ್ರೀ ಉಳ್ಳಾಕುಲು ಕಲಾರಂಗದ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಶ್ರೀ ಉಳ್ಳಾಕುಲು ಕಲಾರಂಗ (ರಿ) ಪಲ್ಲೋಡಿ ಪಂಜ ಇದರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕಲಾರಂಗದ ಅಧ್ಯಕ್ಷ ಕವನ್ ಪಲ್ಲೋಡಿ, ಗೌರವಾಧ್ಯಕ್ಷ ನೇಮಿರಾಜ ಪಲ್ಲೋಡಿ, ಪೂರ್ವಾಧ್ಯಕ್ಷ ಪ್ರಕಾಶ್ ಜಾಕೆ, ಕಾರ್ಯದರ್ಶಿ ಪ್ರದೀಪ್ ಪಲ್ಲೋಡಿ,ಉಪಾಧ್ಯಕ್ಷ ಬಾಲಕೃಷ್ಣ ಪಲ್ಲೋಡಿ,ಬೆಳ್ಳಿ ಹಬ್ಬದ ಪ್ರದಾನ ಸಂಚಾಲಕ ನಾರಾಯಣ ಪಲ್ಲೋಡಿ ಹಾಗೂ ಕಲಾರಂಗದ ಸದಸ್ಯರು ಉಪಸ್ಥಿತರಿದ್ದರು.ಜ.28 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಬೆಳ್ಳಿ ಹಬ್ಬ ನಡೆಯಲಿದೆ.