ಡಿ.30 ರಂದು ಶನಿವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ. ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಸುಳ್ಯ -1, ಕೇರ್ಪಳ, ಸುಳ್ಯ -2 ಶ್ರೀರಾಂಪೇಟೆ, ಜಬಳೆ, ಡಿಪ್ಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕಾರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.