ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಕುವೆಂಪು ನೆನಪು ಕಾರ್ಯಕ್ರಮ

0

ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಕುವೆಂಪು ನೆನಪು ಕಾರ್ಯಕ್ರಮ ಡಿ. 30ರಂದು ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಕುವೆಂಪು ದಿನಾಚರಣೆಯ ಸವಿ ನೆನಪಿನ ಅಂಗವಾಗಿ ವಿದ್ಯಾರ್ಥಿಗಳು ಭಾಷಣ, ಹಾಗೂ ಕುವೆಂಪು ಅವರ ರಚಿಸಿದ ಗೀತೆಗಳನ್ನು ಹಾಡಿದರು. ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.