ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿ.ಎ.ಬ್ಯಾಂಕ್) ದ ನೂತನ ಅಧ್ಯಕ್ಷ – ಉಪಾಧ್ಯಕ್ಷತೆಗೆ ಜ.10 ರಂದು ಚುನಾವಣೆ ನಡೆಯಲಿದೆ.
ಜ.10ರಂದು ಬೆಳಗ್ಗೆ 9.30 ಕ್ಕೆ ಅಧ್ಯಕ್ಷ- ಉಪಾಧ್ಯಕ್ಷತೆಗೆ ಆಯ್ಕೆಗೆ ನಾಮಪತ್ರ ಸಲ್ಲಿಸಲು ಅವಕಾಶ. ಬಳಿಕ ಪ್ರಕ್ರಿಯೆ ನಡೆದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯುವುದು.
ಅದೇ ದಿನ ನೂತನ ಆಡಳಿತ ಮಂಡಳಿಯ ಅಧಿಕಾರಾವಧಿ ಆರಂಭ ಆಗುವುದು.