ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

0

ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ದಿನಾಂಕ 23.01.2024ರಂದು ನಡೆಯಲಿರುವ ಪಿ ಎಸ್ ಐ 545 ಹುದ್ದೆಗಳ ಮರು ಪರೀಕ್ಷೆಯನ್ನು ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿಯನ್ನು ನೀಡುತ್ತಿದ್ದು, ದಿನಾಂಕ 09.01.2024 ರಿಂದ ತರಗತಿಗಳು ಪ್ರಾರಂಭವಾಗಲಿದೆ,ಈ ತರಗತಿಗಳು ಆನ್ ಲೈನ್ ಮೂಲಕ ತರಗತಿಗಳು ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಛೇರಿ ಸಂಖ್ಯೆ 9448527606ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.