ಕೇಂದ್ರ ಸಚಿವ ಭಗವಂತ್ ಖೂಬಾ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಕೇಂದ್ರ ಸಚಿವ ಭಗವಂತ್ ಖೂಬಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ.10 ರಂದು ಭೇಟಿ ಮಾಡಿದರು.

ದೇವರ ದರ್ಶನ ಪಡೆದು, ಸೇವೆ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಭೆ, ಶೋಬಾ ಗಿರಿಧರ್, ವನಜಾ ಭಟ್, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.