ಸುಳ್ಯ ಶ್ರೀ ಚೆನ್ನಕೇಶವ ದೇವರ ದೊಡ್ಡ ದರ್ಶನ ಬಲಿ,ಬಟ್ಟಲು ಕಾಣಿಕೆ

0

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಭಕ್ತಿ ಸಂಭ್ರಮದಿಂದ ನಡೆಯುತ್ತಿದ್ದು ಇಂದು ಬೆಳಿಗ್ಗೆ ಶ್ರೀ ದೇವರ ದೊಡ್ಡದರ್ಶನ ಬಲಿ,ಬಟ್ಡಲು ಕಾಣಿಕೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ,ಸಮಿತಿ ಸದಸ್ಯರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.