ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

0

ವಿನೋಬನಗರದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಿವೇಕಾನಂದರ ಜಯಂತಿ ಆಚರಣೆ ಜ. 13ರಂದು ನಡೆಯಿತು. ಸಂಸ್ಥೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಅಮೃತವಚನ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.