ಕಳಂಜದಲ್ಲಿ ಶ್ರೀ ದೇವಿ ಮಹಾತ್ಮೆ

0

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ೩೩ನೇ ವರ್ಷದ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಇಂದು ಕಳಂಜ ವಿಷ್ಣು ನಗರದಲ್ಲಿ ನಡೆಯಿತು. ಸಂಜೆ ಶ್ರೀ ದೇವಿಯ ಅದ್ದೂರಿಯ ಮೆರವಣಿಗೆ ನಡೆಯಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು.