ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ಬೆಳ್ಳಿ ಹಬ್ಬ

0

ಸುಳ್ಯ ಪೇಟೆಯಲ್ಲಿ ಆಮಂತ್ರಣ- ಸಹಾಯನಿಧಿ ಕೂಪನ್ ಅಭಿಯಾನ

ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮವು ಜ.26 ರಂದು ನಡೆಯಲಿದ್ದು, ಅದರ ಪ್ರಯುಕ್ತ ಸುಳ್ಯ ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ಮತ್ತು ಸಹಾಯನಿಧಿ ಕೂಪನ್ ಅಭಿಯಾನವು ಜ.18 ರಂದು ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಮಾಜಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.