ಆಲೆಟ್ಟಿ ಸದಾಶಿವ ದೇವಳದಲ್ಲಿ ಅಯೋಧ್ಯೆಯ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಯು ಗ್ರಾಮದ ರಾಮ ಭಕ್ತರಿಂದ ನಿರಂತರ ಭಜನೆ ಹಾಗೂ ರಾಮ ತಾರಕ ಮಂತ್ರ ಪಠಣದೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಆಕರ್ಷಕ ಸಿಡಿ ಮದ್ದಿನ ಪ್ರದರ್ಶನವಾಯಿತು.