ಎಲ್ಲೋಜಿ ರಾವ್ ಕೇರ್ಪಳ ನಿಧನ

0

ಸುಳ್ಯ ಕಸಬಾ ಗ್ರಾಮದ ಕೇರ್ಪಳ ನಿವಾಸಿ ಎಲ್ಲೋಜಿ ರಾವ್ ರವರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಪುತ್ರರಾದ ಮನೋಜ್ ಕೇರ್ಪಳ, ಚಂದ್ರಶೇಖರ ಕೇರ್ಪಳ, ಅರುಣ್ ‌ಕೇರ್ಪಳ‌ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.