ಅಯೋಧ್ಯೆ: ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಅಂಗವಾಗಿ ಕಲ್ಲುಗುಂಡಿ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ

0

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಅಂಗವಾಗಿ ಕಲ್ಲುಗುಂಡಿಯ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆಯು ಜ.22ರಂದು ನಡೆಯಿತು.