ಪೈಂದೋಡಿ ಶ್ರೀ ಸುಬ್ರಾಯ ದೇವಾಲಯದಲ್ಲಿ ರಾಮ ತಾರಕ ಹೋಮ

0

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಪಂಜದ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಾಲಯದಲ್ಲಿ ರಾಮ ತಾರಕ ಹೋಮ ನಡೆಯಿತು.