ಅಯೋಧ್ಯೆಯಲ್ಲಿ ಶ್ರೀ ಬಾಲರಾಮಣ ಪ್ರಾಣ ಪ್ರತಿಷ್ಠೆ

0

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನಾ ದಿನವಾದ ಜ.22 ರಂದು ಐವರ್ನಾಡಿನ ಪಾಲೆಪ್ಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮ ತಾರಕ ಜಪ ಮತ್ತು ಭಜನೆ ಕಾರ್ಯಕ್ರಮ ನಡೆಯಿತು.