ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ : ನಾಗಪಟ್ಟಣ ಸದಾಶಿವ ದೇವಳದಲ್ಲಿ ವಿಶೇಷ ಪೂಜೆ, ಭಜನೆ

0

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಪ್ರಯುಕ್ತ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಭಜನಾ ಸಂಕೀರ್ತನೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಹಾಗೂ ಸದಸ್ಯರು ಮತ್ತು ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.