ಜ್ಞಾನದೀಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಲಿಮಲೆ ಮತ್ತು ಅಂಜಲಿ ಮೋಂಟೊಸ್ಸರಿ ಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ ಜ.೨೪ ರಂದು ಜ್ಞಾನದೀಪ ಶಾಲೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಗಧಾಧರ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.