ಜ. 21ರಂದು ಉದ್ಘಾಟನೆಗೊಂಡ ಡಾ. ಕಿಶನ್ ರಾವ್ ಬಾಳಿಲರವರ ನಮ್ಮ ಆರೋಗ್ಯಧಾಮದಲ್ಲಿ ಉದ್ಘಾಟನೆಯ ಪ್ರಯುಕ್ತ ನಡೆದ ಉಚಿತ ಕಣ್ಣಿನ ತಪಾಸಣೆಯಲ್ಲಿ ಪರೀಕ್ಷೆಗೊಳಪಟ್ಟು, ಶಸ್ತ್ರಚಿಕಿತ್ಸೆ ಅವಶ್ಯವಿದ್ದ 8 ಮಂದಿಗೆ ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅವರನ್ನು ಅ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯಿದು ತಜ್ಞ ವೈದ್ಯರಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು.