ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ 75 ನೇ ಗಣರಾಜ್ಯೋತ್ಸವ

0

ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾವಸಂತ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲ ನಾಗಪಟ್ಟಣ, ಪ್ರಭಾರ ಪಿ.ಡಿ.ಒ ಸೃಜನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.