ಕೊಲ್ಲಮೊಗ್ರು ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕೊಲ್ಲಮೊಗ್ರು ಗ್ರಾ.ಪಂ.ನಲ್ಲಿ 75ನೇ ಗಣರಾಜ್ಯೋತ್ಸವ ಜ.26 ರಂದು ಆಚರಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ಜಯಶ್ರೀ ಚಾಂತಾಳ ಧ್ವಜಾರೋಹಣ
ನೆರವೇರಿಸಿದರು.

ಉಪಾಧ್ಯಕ್ಷರಾದ ಅಶ್ವಥ್ ಯಲದಾಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ, ಗ್ರಾಮ ಪಂಚಾಯತ್
ಸದಸ್ಯರು,
ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.