ಅರಂತೋಡು: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಅರಂತೋಡಿನ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜು ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.