ಬಳ್ಪ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ಬಳ್ಪ ಸ. ಉ. ಹಿ. ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಜ.26ರಂದು ಆಚರಿಸಲಾಯಿತು.

ಎಸ್. ಡಿ. ಎಂ. ಸಿ. ಅಧ್ಯಕ್ಷ ಉಮೇಶ್ ಬುಡೆ0ಗಿ ಧ್ವಜರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ದಾನಿಗಳು ನೀಡಿದ ದತ್ತಿನಿಧಿಯನ್ನುವಿತರಿಸಲಾಯಿತು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಉಮೇಶ್ ಬುಡೆಂಗಿ ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಎಸ್. ಡಿ. ಎಂ. ಸಿ ಯವರು ಉಪಸ್ಥಿತರಿದ್ದರು.