ವಳಲಂಬೆ: ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಾಲಯದಲ್ಲಿ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ

0

ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವರ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಪ್ರಯುಕ್ತ ದೈವ-ದೇವರುಗಳಿಗೆ ಗೊನೆ ಮುಹೂರ್ತ ಜ.25 ರಂದು ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರರಾದ ಬಿ.ಕೆ ಬೆಳ್ಯಪ್ಪ ಗೌಡ, ಪ್ರಧಾನ ಅರ್ಚಕರು ಪರಮೇಶ್ವರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೇವಾಸಮಿತಿ ಸದಸ್ಯರು ಹಾಗೂ ಊರಭಕ್ತಾಧಿಗಳು ಉಪಸ್ಥಿತರಿದ್ದರು.