ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

0

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜ.26 ಆಚರಿಸಲಾಯಿತು.


ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ರವಿರಾಜ್ ಗಬ್ಬಲಡ್ಕರವರು ಧ್ವಜಾರೋಹಣ ಮಾಡಿದರು. ಸಂಸ್ಥೆಯ ಸಂಚಾಲಕರಾದ ಸುಧಾಕರ ಕಾಮತ್ ರವರು ಮಾತಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.