ಕೊಡಗು ಸಂಪಾಜೆ ಪೊಲೀಸ್ ಹೊರಠಾಣೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕೊಡಗು ಸಂಪಾಜೆ ಪೊಲೀಸ್ ಹೊರಠಾಣೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಪೊಲೀಸ್ ಠಾಣೆಯ ಎ.ಎಸ್.ಐ. ಸುವರ್ಣ ಕುಂದರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಹೊರಠಾಣಾ ಸಿಬ್ಬಂದಿಗಳು, ಕೊ.ಸಂಪಾಜೆ ಗ್ರಾ.ಪಂ. ಸದಸ್ಯರುಗಳು ಸೇರಿದಂತೆ ಊರವರು ಉಪಸ್ಥಿತರಿದ್ದರು.