ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಆಚರಣೆ

0

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು .


ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್, ಶಿಕ್ಷಕಿಯರಾದ ಶ್ರೀಮತಿ ರತ್ನಾವತಿ ಬಿ, ಶ್ರೀಮತಿ ಶ್ರುತಿ, ಶ್ರೀಮತಿ ಲೀಲಾ, ಶ್ರೀಮತಿ ಅಶ್ವಿತಾ, ಪೆರುವಾಜೆ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ದಯಾನಂದ, ದಯಾಕರ ಆಳ್ವ, ವೆಂಕಟಕೃಷ್ಣ ರಾವ್,ಶ್ರೀಮತಿ ಉಷಾ ಉಪಸ್ಥಿತರಿದ್ದರು.