ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರರವರು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಿದ್ದಿಕ್ ಕೊಕೊ, ಶಾಫಿ ಕುತ್ತಮೊಟ್ಟೆ , ರಹೀಂ ಬೀಜದಕಟ್ಟೆ ಉಪಸ್ಥಿತರಿದ್ದರು. ಅಶೋಕ್ ಚೂಂತಾರು ಸ್ವಾಗತಿಸಿ, ವಂದಿಸಿದರು.