ಹಿರಿಯ‌ ಕಾಂಗ್ರೆಸ್ ಕಾರ್ಯಕರ್ತ ಅಬ್ದುಲ್ ರಹಿಮಾನ್ ಮುಕ್ಕೂರು (ಅದ್ರಮಾ) ನಿಧನ

0

ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ, ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಅಬ್ದುಲ್ ರಹಮಾನ್ (ಅದ್ರಮಾ) ರವರು ಜ.29 ರಂದು ತಡರಾತ್ರಿ ನಿಧನ ಹೊಂದಿದರು.
ಅವರಿಗೆ 71 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.