ಕೊಲ್ಲಮೊಗ್ರು: ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕೊಲ್ಲಮೊಗ್ರು ಗಡಿಕಲ್ಲು ಇಲ್ಲಿನ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜ. 30 ನಡೆಯಿತು.

ಆಡಳಿತ ಮಂಡಳಿ, ಉತ್ಸವ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಊರ ಭಕ್ತಾಧಿಗಳು ಉಪಸ್ಥಿತರಿದ್ದರು.