ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

0

ನೇತಾಜಿ ಸುಭಾಷ್ ಚಂದ್ರ ಬೋಸರ ಜನ್ಮದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ)ಮಂಗಳೂರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘ(ರಿ) ಬೆಳ್ತಂಗಡಿ ತಾಲೂಕು ಇವರ ಸಹಯೋಗದಲ್ಲಿ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ,ಉಜಿರೆ ಇಲ್ಲಿ ನಡೆದ ದ.ಕ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ 400 ಮೀ ಓಟ ಸ್ಪರ್ಧೆಯಲ್ಲಿ ರೋಟರಿ ಪದವಿಪೂರ್ವ ವಿದ್ಯಾಲಯ ಸುಳ್ಯ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್ ಯಸ್. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.