ಪಂಜ ಜಾತ್ರೆ; ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಫೆ.7 ರಂದು ಶಾಸಕಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಶ್ರೀ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು,ಸೀಮೆಯ‌ ಭಕ್ತಾದಿಗಳು ಉಪಸ್ಥಿತರಿದ್ದರು.