ಆಲೆಟ್ಟಿ ಸದಾಶಿವ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಆಲೆಟ್ಟಿ ಶ್ರೀ ಸದಾಶಿವ ದೇವರ ಜಾತ್ರೋತ್ಸವವು ಫೆ.14 ರಿಂದ 18 ರ ತನಕ ನಡೆಯಲಿದ್ದು ಗೊನೆ ಮುಹೂರ್ತ ಕಾರ್ಯಕ್ರಮ ಇಂದು ಪೂರ್ವಾಹ್ನ ನಡೆಯಿತು.

ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ ಪೂಜಾ ವಿಧಿ ನೆರವೇರಿಸಿದರು. ಜೀ.ಸ.ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ ಪ್ರಾರ್ಥಿಸಿದರು.
ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಶ್ರೀಪತಿ ಬೈಪಡಿತ್ತಾಯ, ಅರ್ಚಕ ರಘುರಾಮ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ,
ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಸದಸ್ಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ,ಸುಧಾಕರ ಆಲೆಟ್ಟಿ,ಹರಿಪ್ರಸಾದ್ ಗಬ್ಬಲ್ಕಜೆ, ಲಕ್ಷ್ಮಣ ಗೌಡ ಪರಿವಾರ, ರಾಮಚಂದ್ರ ಆಲೆಟ್ಟಿ, ಶಂಕರ ಪಾಟಾಳಿ, ವಿಜಯಕುಮಾರ್ ಆಲೆಟ್ಟಿ, ನವೀನ್ ಕುಮಾರ್ ಆಲೆಟ್ಟಿ, ಅಶ್ವಥ್ ಆಲೆಟ್ಟಿ, ಭ.ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಶ್ರೀಮತಿ ಯಮುನಾ ಆಚಾರ್ಯ ಆಲೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.