ಸಂಪಾಜೆ: ದರ್ಖಾಸ್ತು ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಕೊಡುಗೆ

0

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಖಾಸ್ತು ಅಂಗನವಾಡಿ ಕೇಂದ್ರಕ್ಕೆ ಗ್ರಾಮ ಪಂಚಾಯತಿ ಸದಸ್ಯರಾದ ಶೌವಾದ್ ಗೂನಡ್ಕರವರು ಸೀಲಿಂಗ್ ಫ್ಯಾನನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಪಿ.ಕೆ.ಅಬೂಸಾಲಿ ಗೂನಡ್ಕ, ಅಂಗನವಾಡಿ ಕಾರ್ಯಕರ್ತೆ ಶಾರದಾ ಗೂನಡ್ಕ, ಅಂಗನವಾಡಿ ಸಹಾಯಕಿ ರೋಹಿಣಿ ಉಪಸ್ಥಿತರಿದ್ದರು.