ನಾಗಪಟ್ಟಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್,ಪ್ರಿಂಟರ್ ಕೊಡುಗೆ

0

ದ.ಕ.ತಮಿಳು ಸೇವಾ ಸಂಘದ ವತಿಯಿಂದ ಸುಳ್ಯ ನಾಗಪಟ್ಟಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.