ಪೆರಾಜೆ ಗ್ರಾ.ಪಂ. ವಿಶೇಷ ಚೇತನರ ಗ್ರಾಮಸಭೆ

0

ಪೆರಾಜೆ ಗ್ರಾಮ ಪಂಚಾಯತಿಯ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಫೆ.7ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಿತು‌.
ಸಭೆಯಲ್ಲಿ ವಿಶೇಷ ಚೇತನರು ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.