ಫೆ.10ರಂದು‌ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

0

ತಹಶೀಲ್ದಾರ್ ನೇತೃತ್ವದಲ್ಲಿ ಪರಿಶೀಲನೆ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು‌ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದ್ದು, ತಹಶೀಲ್ದಾರ್ ‌ಜಿ.ಮಂಜುನಾಥ್ ರವರು‌ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ಹಾಗೂ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.