ಕೆ.ವಿ.ಜಿ. ಮೆಡಿಕಲ್ ಕಾಲೇಜು, ಸುಳ್ಯ : ಕೆ.ವಿ.ಜಿ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಗೆ 01 ರ್‍ಯಾಂಕ್

0

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ೨೦೨೩-೨೪ರ ಸಾಲಿನ ಫಿಸಿಯೋಥೆರಪಿಯ ರ್‍ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಸಾಮ್ ಶಾಜು ತಮರಚಲಿಲ್, ಅಂತಿಮ ವರ್ಷದ ಫಿಸಿಯೋಥೆರಪಿಯ ನ್ಯೂರೋಲಜಿ ಮತ್ತು ನ್ಯೂರೋಸರ್ಜರಿ ವಿಭಾಗದಲ್ಲಿ 10 ನೇ ರ್‍ಯಾಂಕ್ ಪಡೆದುಕೊಂಡಿರುತ್ತಾರೆ.
ಕಾಲೇಜಿನ ಆಡಳಿತಮಂಡಳಿ, ಡೀನ್, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಯ ಈ ಸಾಧನೆಯನ್ನು ಅಭಿನಂದಿಸಿರುತ್ತಾರೆ.