ದೇವರಕಾನ ಶಾಲೆಯಲ್ಲಿ ಮೆಟ್ರಿಕ್ ಮೇಳ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಕಾನ ದಲ್ಲಿ ಮೆಟ್ರಿಕ್ ಮೇಳ ಫೆ.07 ರಂದು ನಡೆಯಿತು. ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕಾ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ, ಎಸ್ ಡಿ ಎಂ ಸಿ, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.