ಕೊಡಿಯಾಲ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಕೊಡಿಯಾಲದ ಕಲ್ಪಡದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಡಿಯಾಲದ ಬಾಲಕೃಷ್ಣ ಗೌಡ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿರುವುದಾಗಿ ತಿಳಿದು ಬಂದಿದೆ.