ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಪ್ರಾರಂಭಗೊಂಡಿದ್ದು, ಇಂದು ಬಲಿ ಹೊರಟು ಉತ್ಸವ, ಶ್ರೀದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.ಆಡಳಿತ ಮಂಡಳಿಯವರು, ಕೂಟುಕಟ್ಟಿನ ಸಮಸ್ತರು, ಊರ ಹಾಗೂ ಪರವೂರ ಭಕ್ತಾದಿಗಳು ಆಗಮಿಸಿದ್ದು, ದೇವರ ಗಂಧ ಪ್ರಸಾದ ಸ್ವೀಕರಿಸಿದರು.