ಜಾಲ್ಸೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ವರ್ಗಾವಣೆ

0

ಜಾಲ್ಸೂರಿಗೆ ಕೊಲ್ಲಮೊಗ್ರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಪ್ರಭಾರ

ಜಾಲ್ಸೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಯ್ಯ ಕೆ.ಬಿ. ಅವರು ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾ.ಪಂ. ಗೆ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.


ಸುಬ್ಬಯ್ಯ ಕೆ.ಪಿ. ಅವರು ಜಾಲ್ಸೂರು ಗ್ರಾ.ಪಂ. ನಲ್ಲಿ ಕಳೆದ ಐದು ವರ್ಷಗಳಿಂದ ಪಿ.ಡಿ.ಒ. ಆಗಿ ಕಾರ್ಯ ನಿರ್ವಹಿಸಿದ್ದರು.
ಜಾಲ್ಸೂರು ಗ್ರಾಮ ಪಂಚಾಯತಿಗೆ ಪ್ರಭಾರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಕೊಲ್ಲಮೊಗ್ರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿರುವ ಚೆನ್ನಪ್ಪ ನಾಯ್ಕ ಬಿ. ಅವರು ಫೆ.15ರಂದು ಕರ್ತವ್ಯ ವಹಿಸಿಕೊಂಡಿದ್ದಾರೆ.