ಚಡಾವು ಕೈರುಂನ್ನಿಸ ನಿಧನ

0

ಕೊಡಗು ಸಂಪಾಜೆ ಗ್ರಾಮದ ಕೈರುಂನ್ನಿಸರವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ೪೨ ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಅದನಾನ್ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.