ಆಲೆಟ್ಟಿ ಸದಾಶಿವ ದೇವರ ಜಾತ್ರೋತ್ಸವ- ನಿತ್ಯ ಬಲಿ ಉತ್ಸವ

0

ಆಲೆಟ್ಟಿ ಶ್ರೀ ಸದಾಶಿವ ದೇವರ ಜಾತ್ರೋತ್ಸವದ ಎರಡನೇಯ ದಿನದಂದು ರಾತ್ರಿ ದೇವರ ಬಲಿ ಉತ್ಸವ ನಡೆಯಿತು.
ಬಳಿಕ ಧಾರ್ಮಿಕ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥ ಕುಮಾರ್ ಕುಂಚಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾತ್ರಿ ಮಕ್ಕಳ ಯಕ್ಷಗಾನ ತಂಡದವರಿಂದ ಶಿವ ಪಂಚಾಕ್ಷರಿ ಯಕ್ಷಗಾನ ಪ್ರದರ್ಶನವಾಯಿತು.