ಮಂಗಳೂರಿನ ಕಾಂಗ್ರೆಸ್ ಸಮಾವೇಶಕ್ಕೆ ಸುಳ್ಯದಿಂದ ಕಾರ್ಯಕರ್ತರು

0

ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಸುಳ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ತೆರಳಿದ್ದಾರೆ. ಬೆಳಗ್ಗೆ ಸುಳ್ಯ ದಲ್ಲಿ ಸೇರಿದ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ನೇತೃತ್ವದಲ್ಲಿ ಮಂಗಳೂರಿಗೆ ತೆರಳಿದರು.