ದೆಹಲಿ ಬಿಜೆಪಿ ರಾಷ್ಟ್ರೀಯ ಅಧಿವೇಶನದಲ್ಲಿ ಸುಳ್ಯದ ಅವಿನಾಶ್ ಡಿ.ಕೆ.ಭಾಗಿ

0

ದೆಹಲಿಯಲ್ಲಿ ಫೆ.17 ಮತ್ತು ಫೆ.18 ರಂದು ನಡೆಯಲಿರುವ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧಿವೇಶನದಲ್ಲಿ ಸುಳ್ಯದ ಅವಿನಾಶ್ ಡಿ.ಕೆ ಭಾಗವಹಿಸಿದ್ದಾರೆ.

ಪ್ರಸ್ತುತ ಬೆಂಗಳೂರು ಉತ್ತರ ಲೋಕಸಭಾ ವಿಸ್ತಾರಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ,ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿಸ್ತಾರಕ ರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ,ಬಿಜೆಪಿ ಪ್ರಮುಖರು ಈ ಅಧಿವೇಶನದಲ್ಲಿ ಮಾರ್ಗದರ್ಶನ ನೀಡಿರುವರು.