ಫೆ. 24 : ಗುತ್ತಿಗಾರಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

0

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಫೆ.24 ರಂದು ಗುತ್ತಿಗಾರಿನ ಗ್ರಾಮ ಪಂಚಾಯತ್ ನ ಪರಿಶಿಷ್ಟ ವರ್ಗದ ಸಭಾಭವನದಲ್ಲಿ ನಡೆಯಲಿದೆ ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.