ಶ್ರೀಮತಿ ವಿದ್ಯಾ ಹರೀಶ್ ಬಂಗಾರಕೋಡಿ ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ

0

ಮಣಿಪಾಲದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ಶ್ರೀಮತಿ ವಿದ್ಯಾ ಹರೀಶ್ ಬಂಗಾರಕೋಡಿ ಅವರು ಭಾಗವಹಿಸಿ, ಹತ್ತು ಕಿ.ಮೀ. ಓಟವನ್ನು ಕೇವಲ 51 ನಿಮಿಷದಲ್ಲಿ ಪೂರ್ತಿಗೊಳಿಸಿ, ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಸೇರಿದಂತೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈಕೆ ಪೆರಾಜೆ ಗ್ರಾಮದ ಬಂಗಾರಕೋಡಿ ಹರೀಶ್ ಅವರ ಪತ್ನಿ. ಆಲೆಟ್ಟಿ ಗ್ರಾಮದ ರಂಗತ್ತಮಲೆ ಆರ್.ಕೆ. ಕೂನಪ್ಪ ಗೌಡ ಹಾಗೂ ಶ್ರೀಮತಿ ಸಣ್ಣಮ್ಮ ದಂಪತಿಗಳ ಪುತ್ರಿ. ಈಕೆ ತೊಡಿಕಾನದ ಸ್ವರ್ಣಶ್ರೀ ಸಂಘದ ಸದಸ್ಯೆ.