ಕಣ್ಕಲ್ ತರವಾಡು ಮನೆಯಲ್ಲಿ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ

0

ಬಳ್ಪ ಕಣ್ಕಲ್ ತರವಾಡು ಮನೆಯಲ್ಲಿ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ ಫೆ.17 ರಿಂದ ಫೆ.18 ರಂದು ನಡೆಯಿತು.

17 ರಂದು ರಾತ್ರಿ ದೈವಗಳ ಭಂಡಾರ ತೆಗೆದು ಪರಿವಾರ ದೈವಗಳ ನೇಮೋತ್ಸವ ನಡೆಯಿತು. ಫೆ.. 18 ರಂದು
ಪ್ರಾತಃ ಕಾಲ ಶ್ರೀ ಧರ್ಮದೈವ ರುದ್ರಚಾಮುಂಡಿ ದೈವದ ನೇಮ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ ನಂತರ ಅನ್ನ ಸಂತರ್ಪಣೆ ನಡೆಯಿತು