SKSSF ಸುಳ್ಯ ವಲಯ ಸಂಘಟನಾ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಕಾದರ್‌ ಮೊಟ್ಟೆಂಗಾ‌ರ್ ಅಯ್ಕೆ

0

ಸುಳ್ಯ ವಲಯ ಸಂಘಟನಾ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತನಾಗಿ ಕಾದರ್ ಮೊಟ್ಟೆಂಗಾ‌ರ್ ಆಯ್ಕೆಯಾಗಿದ್ದಾರೆ.

ಕಳೆದ 6 ವರ್ಷಗಳಿಂದ ಗೂನಡ್ಕ ಶಾಖೆಯ ಪ್ರದಾನ ಕಾರ್ಯದರ್ಶಿಯಾಗಿ ಸುಳ್ಯ ಕ್ಲರ್ಷ್ಟ ಪ್ರದಾನ ಕಾರ್ಯದರ್ಶಿಯಾಗಿ ಪೇರಡ್ಕ ಉರೂಸ್ ಸಮಿತಿ ಕಾರ್ಯದರ್ಶಿಯಾಗಿ ಇದೀಗ SKSSF ಸುಳ್ಯ ವಲಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ . ಹಾಗೂ ಇವರಿಗೆ ತಾಲೂಕು ವಿಪತ್ತು ನಿರ್ವಹಣೆ ತಂಡದಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದ ಭಾಗವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.